ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ

0
488

ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯದಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನವನ್ನು ಡಿಸೆಂಬರ್ 2016 ರಿಂದ ಜಾರಿಗೆ ಬರುವಂತೆ ಪ್ರತಿ ಲೀಟರ್ ಹಾಲಿಗೆ 4ರಿಂದ 5 ರೂ.ಗಳಿಗೆ ಹೆಚ್ಚಿಸಿವಂತೆ ಸರ್ಕಾರ ಆದೇಶಿಸಿದೆ.
 
 
ಜತೆಗೆ ಎಲ್ಲಾ ಹಾಲು ಪೂರೈಕೆದಾರರಿಗೆ ಪ್ರೋತ್ಸಾಹಧನವನ್ನು ಫಲಾನುಭವಿಗಳಿಗೆ ಖಾತೆಗೆ ನೇರ ಹಣ ವರ್ಗಾವಣೆ (ಡಿಬಿಟಿ) ಮುಖಾಂತರ ನೀಡಲು ಉದ್ದೇಶಿಸಿರುತ್ತದೆ.

LEAVE A REPLY

Please enter your comment!
Please enter your name here