ಹಾಲ್ ಮಾರ್ಕ್ ಕಡ್ಡಾಯ

0
162

ರಾಷ್ಟ್ರೀಯ ಪ್ರತಿನಿಧಿ ವರದಿ
ದೇಶಾದ್ಯಂತ ಎಲ್ಲ ಚಿನ್ನಾಭರಣಕ್ಕೂ ಹಾಲ್ ಮಾರ್ಕ್ ಕಡ್ಡಾಯವಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ಹಾಲ್ ಮಾರ್ಕ್ ಕಡ್ಡಾಯ ಪ್ರಕ್ರಿಯೆ ಶುರುವಾಗಿದೆ. ಶುದ್ಧತೆ ಮುದ್ರೆ ಹಾಲ್ ಮಾರ್ಕ್ ಕಡ್ಡಾಯಗೊಳಿಸುವ ಪ್ರಕ್ರಿಯೆ ನಡೆದಿದೆ.
 
 
 
ಚಿನ್ನ ಖರೀದಿ ವೇಳೆ ಗ್ರಾಹಕರು ಮೋಸಹೋಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಗ್ರಾಹಕರ ಹಿತರಕ್ಷಿಸುವ ಸಲುವಾಗಿ ಈ ನೀತಿಯನ್ನು ಕಡ್ಡಾಯಗೊಳಿಸಿದೆ ಎಂದು ನವದೆಹಲಿಯಲ್ಲಿ ಕೇಂದ್ರ ಗ್ರಾಹಕ ವ್ಯವಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here