ಹುಟ್ಟೂರಲ್ಲಿ ಅಂತ್ಯಕ್ರಿಯೆ

0
203

 
ಕೊಡಗು ಪ್ರತಿನಿಧಿ ವರದಿ
ನಿನ್ನೆ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಡಿವೈಎಸ್ ಪಿ ಎಂ ಕೆ ಗಣಪತಿ ಅವರು ಮರಣೋತ್ತರ ಪರೀಕ್ಷೆ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆಯುತ್ತಿದೆ.
 
ಮರಣೋತ್ತರ ಪರೀಕ್ಷೆ ಬಳಿಕ ಹುಟ್ಟೂರಿನತ್ತ ಪಾರ್ಥಿವ ಶರೀರ ರವಾನೆಯಾಗಲಿದೆ. ಇಂದು ಮಧ್ಯಾಹ್ನದ ನಂತರ ಗಣಪತಿಯವರು ಅಂತ್ಯಕ್ರಿಯೆ ನಡೆಯಲಿದೆ. ಗಣಪತಿ ಹುಟ್ಟೂರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಲಾಗಿದೆ. ಈಗಾಗಲೇ ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ಆಗಮಿಸಿದ್ದಾರೆ.

LEAVE A REPLY

Please enter your comment!
Please enter your name here