ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ

0
418

ನವದೆಹಲಿ ಪ್ರತಿನಿಧಿ ವರದಿ
68ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಇಂಡಿಯಾ ಗೇಟ್ ಬಳಿ ಇರುವ ಅಮರ್ ಜವಾನ್ ಸ್ಮಾರಕದಲ್ಲಿ ಅಮರ್ ಜವಾನ್ ಜ್ಯೋತಿಗೆ ನಮನ ಸಲ್ಲಿಸಿದ್ದಾರೆ.
 
 
 
ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಯೋಧರಿಗೆ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಭಾರತೀಯ ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರು ಭಾಗಿಯಾಗಿದ್ದಾರೆ.

LEAVE A REPLY

Please enter your comment!
Please enter your name here