ಹುದ್ದೆಗೆ ಅರ್ಜಿ ಆಹ್ವಾನ

0
299

ಉದ್ಯೋಗ ವಾರ್ತೆ:
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
 
ಅರ್ಜಿ ನಮೂನೆಗಳು ಜಿಲ್ಲಾಧಿಕಾರಿಯವರ ಕಾನೂನು ಶಾಖೆಯಲ್ಲಿ ಲಭ್ಯವಿರುತ್ತದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರ್ಜಿ ಸ್ವೀಕರಿಸಲು ಕೊನೆಯ ದಿನ ಏ. 15 ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾಧಿಕಾರಿಯವರ ಕಾರ್ಯಾಲಯ ಮಂಗಳೂರು ದೂರವಾಣಿ ಸಂಖ್ಯೆ: 0824-2220584/590 ಸಂಪರ್ಕಿಸಲು ಜಿಲ್ಲಾಧಿಕಾರಿ ಕಚೇರಿ ಪತ್ರಿಕಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here