ಹುದ್ದೆಗೆ ಅರ್ಜಿ ಆಹ್ವಾನ

0
223

 
ಉದ್ಯೋಗ ವಾರ್ತೆ
ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮ ವ್ಯಾಪ್ತಿಯ ಕುಕ್ಕುಂದೂರು ಹಾಗೂ ನಲ್ಲೂರು ಗ್ರಾಮ ವ್ಯಾಪ್ತಿಯ ಪುಚ್ಚಬೆಟ್ಟು ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿ ಹುದ್ದೆಗೆ 18 ರಿಂದ 35 ವರ್ಷದೊಳಗಿನ ಕನಿಷ್ಠ 4 ನೇ ತರಗತಿ ಮತ್ತು ಗರಿಷ್ಠ 9 ನೇ ತರಗತಿ ತೇರ್ಗಡೆಯಾಗಿರುವ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
 
ಅಭ್ಯರ್ಥಿಗಳು ಅರ್ಜಿಗಳನ್ನು ಹಾಕಲು ಏಪ್ರಿಲ್ 20 ರಂದು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳಿಗಾಗಿ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here