ಹೆಗ್ಗಡೆಯವರಿಂದ ಸಂತಾಪ

0
228

 
ವರದಿ: ಸುನೀಲ್ ಬೇಕಲ್
ದೇ. ಜವರೇಗೌಡರು ನಾಡಿನ ಶ್ರೇಷ್ಠ ಚಿಂತಕರು ಹಾಗೂ ಸಹೃದಯ ಸಾಹಿತಿಯಾಗಿ ಖ್ಯಾತಿ ಪಡೆದವರು. ಯಾವುದೇ ವಿಚಾರದಲ್ಲಿ ಆಳವಾದ ಅಧ್ಯಯನ ಮಾಡಿ ಚಿಂತನ – ಮಂಥನ ನಡೆಸಿದವರು. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಏರ್ಪಡಿಸಲಾದ ಸಾಹಿತ್ಯ ಸಮ್ಮೇಳನದಲ್ಲಿ ಅವರು ಉಪನ್ಯಾಸ ನೀಡಿದ್ದರು.
 
 
 
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಅವರ ಅಗಲುವಿಕೆಯಿಂದ ಕುಟುಂಬ ವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ – ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಹೆಗ್ಗಡೆಯವರು ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here