ಹೆಚ್ ಡಿಕೆ ಗೆ ಅನಾರೋಗ್ಯ

0
255

ಮೈಸೂರು ಪ್ರತಿನಿಧಿ ವರದಿ
ಜೆಡಿಎಸ್ ನಾಯಕ-ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಕುಮಾರಸ್ವಾಮಿ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ತಡರಾತ್ರಿಯಿಂದ ಜ್ವರದಿಂದ ಬಳಲುತ್ತಿದ್ದಾರೆ.
 
 
ಹೆಚ್ ಡಿಕೆ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಅನಾರೋಗ್ಯದ ಕಾರಣ ಹೆಚ್ ಡಿಕೆ ಮೈಸೂರಿನ ಖಾಸಗಿ ಹೊಟೇಲ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೋಟೆಲ್ ನಲ್ಲೇ ಕುಮಾರ್ ಸ್ವಾಮಿರನ್ನು ವೈದ್ಯರು ಪರೀಕ್ಷಿಸುತ್ತಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಹೆಚ್ ಡಿಕೆ ಗೆ ತಕ್ಷಣ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here