ಹೊತ್ತಿ ಉರಿದ ಸ್ಲಮ್

0
223

ಮುಂಬೈ ಪ್ರತಿನಿಧಿ ವರದಿ
ಮುಂಬೈನ ಸ್ಲಂನಲ್ಲಿ ಕಳೆದ ರಾತ್ರಿ ಭಾರೀ ಆಕಸ್ಮಿಕ ಅಗ್ನಿ ಸಂಭವಿಸಿದೆ. ಬಡವರ ಗುಡಿಸಲುಗಳು ಸುಟ್ಟು ಭಸ್ಮವಾಗಿದೆ.
 
 
14 ಅಗ್ನಿಶಾಮಕ ವಾಹನಗಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವ ಅಗ್ನಿಶಾಮಕ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here