ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ಯೋಗದಿನ

0
285

 
ವೇಣೂರು ಪ್ರತಿನಿಧಿ ವರದಿ
ವಿಶ್ವಯೋಗ ದಿನದಂಗವಾಗಿ ಹೊಸಂಗಡಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ `ಸಂತೃಪ್ತಿ’ ಸಭಾಂಗಣದಲ್ಲಿ ಯೋಗ ಶಿಬಿರ ಆಯೋಜಿಸಲಾಯಿತು.
 
 
ಜಿಲ್ಲಾ ಪಂಚಾಯತ್ ಸದಸ್ಯ ಧರಣೇಂದ್ರ ಕುಮಾರ್ ಯೋಗದಿನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಹೇಮಾ ವಸಂತ್, ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಆಸಕ್ತರು ಯೋಗಾಭ್ಯಾಸದಲ್ಲಿ ನಿರತರಾದರು.

LEAVE A REPLY

Please enter your comment!
Please enter your name here