17ಕ್ಕೆ ಪರಿಸರ ಪ್ರಶಸ್ತಿ ಪ್ರದಾನ

0
212

 
ಮ0ಗಳೂರು ಪ್ರತಿನಿಧಿ ವರದಿ
ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ-2016 ರ ಅಂಗವಾಗಿ ಪರಿಸರ ಜಾಥಾ, ಪರಿಸರ ಮಾದರಿಗಳ ಪ್ರದರ್ಶನ ಮತ್ತು ಪರಿಸರ ಪ್ರಶಸ್ತಿ ಸಮಾರಂಭವು ಜೂನ್ 17 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ.
 
 
ಅರಣ್ಯ ಪರಿಸರ ಜೀವಿಶಾಸ್ತ್ರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಇವರು ಕಾರ್ಯಕ್ರಮ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಮಾಡಲಿರುವರು. ಬಟ್ಟೆ ಕೈ ಚೀಲ ವಿತರಣೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಮಾಡುವರು. ಸಸಿಗಳ ವಿತರಣೆ ಯುವಜನ ಸೇವೆ, ಕ್ರಿಡೆ ಮತ್ತು ಮೀನುಗಾರಿಕಾ ರಾಜ್ಯ ಸಚಿವ ಕೆ. ಅಭಯಚಂದ್ರ ಜೈನ್ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here