2 ವ್ಯಾಘ್ರಗಳ ಕಾದಾಟ

0
595

 
ಚಾಮರಾಜನಗರ ಪ್ರತಿನಿಧಿ ವರದಿ
ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಗಂಡು ಹುಲಿ ಸಾವನ್ನಪ್ಪಿದೆ. ಎರಡು ಹುಲಿಗಳ ನಡುವಿನ ಕಾದಾಟದಲ್ಲಿ 9 ವರ್ಷದ ಹುಲಿ ಸಾವನ್ನಪ್ಪಿದ್ದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಉದ್ಯಾವನದಲ್ಲಿ ನಡೆದಿದೆ.
 
 
 
 
ಹುಲಿ ಸಂರಕ್ಷಿತ ಅರಣ್ಯದ ಯಡೆಯಾಲ ವಲಯದಲ್ಲಿ ಘಟನೆ ನಡೆದಿದ್ದು, ಗಡಿ ರಕ್ಷಣೆಗಾಗಿ ಈ ಮಹಾಕಾಳಗ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಬಂಡೀಪುರ ಉಪ-ಅರಣ್ಯ ಸಂರಕ್ಷಣಾಧಿಕಾರಿ ಬಿ.ಬಿ.ಮಲ್ಲೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here