3 ತಿದ್ದುಪಡಿ ವಿಧೇಯಕಗಳ ಮಂಡನೆ

0
426

ಬೆಂಗಳೂರು ಪ್ರತಿನಿಧಿ ವರದಿ
ವಿಧಾನಸಭೆಯಲ್ಲಿ ಮೂರು ತಿದ್ದುಪಡಿ ವಿಧೇಯಕಗಳ ಮಂಡನೆಯಾಗಿದೆ. ಕಂಬಳಕ್ಕೆ ಅನುಕೂಲ ಮಾಡಿಕೊಡುವಂತೆ ಪ್ರಾಣಿಗಳ ಹಿಂಸಾಚಾರ ತಡೆಗಟ್ಟುವ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ.
 
 
ಪ್ರಾಣಿ ಹಿಂಸೆ ತಡೆ ಕಾಯ್ದೆಯ ತಿದ್ದುಪಡಿ ವಿಧೇಯಕ 2017ನ್ನು ಪಶುಸಂಗೋಪನಾ ಸಚಿವ ಎ. ವಿಧೇಯಕವನ್ನು ಮಂಡನೆ ಮಾಡಿದ್ದಾರೆ. ಇದರಿಂದ ಕಂಬಳಪರ ಹೋರಾಟಗಾರರಿಗೆ ಫಲ ಸಿಕ್ಕಾಂತಾಗಿದೆ.
 
ಕನಿಷ್ಠ ಮಜೂರಿಗಳ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ. ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಮಂಡನೆ ಮಾಡಿದ್ದಾರೆ.
 
ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ-2017 ಮಂಡನೆಯಾಗಿದೆ. ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಮಂಡನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here