5 ರನ್ ಗಳಿಂದ ಜಯ ಗಳಿಸಿದ ಟೀಂ ಇಂಡಿಯಾ

0
410

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 5 ರನ್ ಗಳ ರೋಚಕ ಜಯ ಸಾಧಿಸಿದೆ. ಭಾರತ ನೀಡಿದ್ದ 145 ರನ್ ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಮಾರ್ಗನ್ ಪಡೆ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದು ಕೊಂಡು 139 ರನ್ ಗಳನ್ನಷ್ಟೇ ಗಳಿಸಿ ಸೋಲನ್ನು ಒಪ್ಪಿಕೊಂಡಿತ್ತು.
 
 
ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿ ಈಗ 1-1ರಲ್ಲಿ ಸಮನಾಗಿದ್ದು, ಫೆ.1 ರಂದು ಬೆಂಗಳೂರಿನಲ್ಲಿ ಅಂತಿಮ ಹಣಾಹಣಿ ನಡೆಯಲಿದೆ.

LEAVE A REPLY

Please enter your comment!
Please enter your name here