5 ರನ್ ಗಳಿಗೆ ಸರಣಿ ಕ್ಲೀನ್ ಸ್ವೀಪ್ ತಪ್ಪಿಸಿಕೊಂಡ ಇಂಗ್ಲೆಂಡ್

0
478

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಕೋಲ್ಕತಾದ ಈಡೆನ್ ಗಾರ್ಡನ್ ನಲ್ಲಿ ನಡೆದ 3ನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 5 ರನ್ ಗಳ ಜಯ ಸಾಧಿಸುವುದರ ಮೂಲಕ ವೈಟ್ ವಾಷ್ ಆಗುವದನ್ನು ತಪ್ಪಿಸಿದೆ.
 
 
ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 321 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತ್ತು. ಗುರಿ ಬೆನ್ನತ್ತಿದ್ದ ಭಾರತ ಆರಂಭದಲ್ಲೇ ಎಡವಿತು. ಭಾರತ 316 ರಂಗ್ ಗಳಿಸುವಷ್ಟರಲ್ಲೇ ತನ್ನೆಲ್ಲ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು . ಈ ಮೂಲಕ ಇಂಗ್ಲೆಂಡ್ 5 ರನ್ ಗಳ ಜಯ ಸಾಧಿಸಿತು. ಸರಣಿ 2-1ರಲ್ಲಿ ಟೀಂ ಇಂಡಿಯಾ ಪಾಲಾಯಿತು.
 
 
ಸ್ಕೋರ್ ವಿವರ:
ಟೀಂ ಇಂಡಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 316 ರನ್ ಗಳಿಸಿತ್ತು. ಇಂಗ್ಲೆಂಡ್ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 321 ರನ್ ಗಳಿಸಿದೆ.

LEAVE A REPLY

Please enter your comment!
Please enter your name here