84ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ..

0
1341

ವಿದ್ಯಾನಗರಿ ಧಾರವಾಡದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 84ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಜ್ಞಾನಪೀಠ ಪುರಸ್ಕøತ ಚಂದ್ರಶೇಖರ ಕಂಬಾರರವರು ಸಮ್ಮೇಳನಾಧ್ಯಕ್ಷರಾಗಿದ್ದಾರೆ. 61 ವರ್ಷಗಳ ನಂತರ ಧಾರವಾಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ.ಧಾರವಾಡದಲ್ಲಿ ಅಕ್ಷರಶ: ಹಬ್ಬದ ವಾತಾವರಣ ನಿರ್ಮಾಣವಾಗಿದೆ.ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಂದ ಸಾಹಿತಿಗಳು,ಬುದ್ಧಿಜೀವಿಗಳು, ಚಿಂತಕರು, ಸಾಹಿತ್ಯ ಅಸಕ್ತರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.ವಿದ್ಯಾನಗರಿ ಧಾರವಾಡವನ್ನು ಸುಂದರವಾಗಿ ಅಲಂಕರಿಸಲಾಗಿದೆ.ಸುಮಾರು 500 ಪುಸ್ತಕ ಮಳಿಗೆಗಳು
ಹಾಗೂ 250 ವಾಣಿಜ್ಯ ಮಳಿಗೆಗಳನ್ನು ತೆರೆಯಲಾಗಿದೆ.

LEAVE A REPLY

Please enter your comment!
Please enter your name here