KRS ಪ್ರವೇಶವಿಲ್ಲ

0
240

ಮಂಡ್ಯ ಪ್ರತಿನಿಧಿ ವರದಿ
ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಜನರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
 
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ಡ್ಯಾಂ ಮತ್ತು ಬೃಂದಾವನಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇಂದನಿಂದ ಅಕ್ಟೋಬರ್ 3ರವರೆಗೆ ಪ್ರವೇಶಕ್ಕೆ ನಿರ್ಬಂಧಿಸಿವಂತೆ ಮಂಡ್ಯ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಆದೇಶಿದಿದ್ದಾರೆ.

LEAVE A REPLY

Please enter your comment!
Please enter your name here