SSLC ಪರೀಕ್ಷೆ ಆರಂಭ

0
301

 
ಬೆಂಗಳೂರು ಪ್ರತಿನಿಧಿ ವರದಿ
ಇಂದಿನಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದೆ. ಎಪ್ರಿಲ್ 13ರವರೆಗೆ ಪರೀಕ್ಷೆಗಳು ನಡೆಯಲಿದೆ. ರಾಜ್ಯದಲ್ಲಿ ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
 
 
 
ಇಂದು ಬೆಳಗ್ಗೆ 9.30ರಿಂದ ಪರೀಕ್ಷೆಗಳು ಆರಂಭವಾಗಿದೆ. ಪರೀಕ್ಷಾ ವೇಳೆ ಅಕ್ರಮಗಳು ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ. 1188 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ.

LEAVE A REPLY

Please enter your comment!
Please enter your name here