ದೇಶರಾಜ್ಯ

ಶ್ರೀಲಂಕಾ ಸಮೀಪ ವಾಯುಭಾರ ಕುಸಿತ ತುಂತುರು ಮಳೆ ಸಾಧ್ಯತೆ....

  ಶ್ರೀಲಂಕಾ ಸಮೀಪ ವಾಯುಭಾರ ಕುಸಿತವಾಗಿದ್ದು, ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ